Skip to content
ThuthiThuthiThuthi
Matthew · chapter 21 · verse 4

Matthew 21:4 in Kannada

ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--

Idellavoo pravaadiyinda helalpattaddu neraveru vante aayitu; adenandare--

Matthew 21:4 in English

King James Version (KJV)
All this was done, that it might be fulfilled which was spoken by the prophet, saying,
World English Bible (WEB)
All this was done that it might be fulfilled which was spoken through the prophet, saying,
American Standard Version (ASV)
Now this is come to pass, that it might be fulfilled which was spoken through the prophet, saying,
Bible in Basic English (BBE)
Now this took place so that these words of the prophet might come true,
Darby Translation (DBY)
But all this came to pass, that that might be fulfilled which was spoken through the prophet, saying,
Webster's Bible (WBS)
All this was done, that it might be fulfilled which was spoken by the prophet, saying,
Young's Literal Translation (YLT)
And all this came to pass, that it might be fulfilled that was spoken through the prophet, saying,

Read in context

  1. 2ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
  2. 3ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
  3. 4ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
  4. 5ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್‌ ಕುಮಾರ್ತೆಗೆ ಹೇಳಿರಿ ಎಂಬದೇ.
  5. 6ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
Read all of Matthew 21

Cross references

Original words (Greek)

Matthew 21:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.