Skip to content
ThuthiThuthiThuthi
Matthew · chapter 21 · verse 40

Matthew 21:40 in Kannada

ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.

Heegiruva darinda draakshe totada yajamaananu bandaaga aa okkaligarige enu maadaanu andanu.

Matthew 21:40 in English

King James Version (KJV)
When the lord therefore of the vineyard cometh, what will he do unto those husbandmen?
World English Bible (WEB)
When therefore the lord of the vineyard comes, what will he do to those farmers?”
American Standard Version (ASV)
When therefore the lord of the vineyard shall come, what will he do unto those husbandmen?
Bible in Basic English (BBE)
When, then, the lord of the vine-garden comes, what will he do to those workmen?
Darby Translation (DBY)
When therefore the lord of the vineyard comes, what shall he do to those husbandmen?
Webster's Bible (WBS)
When therefore the Lord of the vineyard cometh, what will he do to those husbandmen?
Young's Literal Translation (YLT)
whenever therefore the lord of the vineyard may come, what will he do to these husbandmen?'

Read in context

  1. 38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
  2. 39ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
  3. 40ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
  4. 41ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
  5. 42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
Read all of Matthew 21

Cross references

Matthew 21:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.