Matthew · chapter 21 · verse 41
Matthew 21:41 in Kannada
ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
Avaru aatanige--avanu aa dushta manushyaranu krooravaagi sanharisuvanu; mattu takkakaaladalli tanage phalagalannu sallisuva bere okkaligarige tanna draakshetotavannu vaarakke koduvanu endu helidaru.
Matthew 21:41 in English
- King James Version (KJV)
- They say unto him, He will miserably destroy those wicked men, and will let out [his] vineyard unto other husbandmen, which shall render him the fruits in their seasons.
- World English Bible (WEB)
- They told him, “He will miserably destroy those miserable men, and will lease out the vineyard to other farmers who will give him the fruit in its season.”
- American Standard Version (ASV)
- They say unto him, He will miserably destroy those miserable men, and will let out the vineyard unto other husbandmen, who shall render him the fruits in their seasons.
- Bible in Basic English (BBE)
- They say to him, He will put those cruel men to a cruel death, and will let out the vine-garden to other workmen, who will give him the fruit when it is ready.
- Darby Translation (DBY)
- They say to him, He will miserably destroy those evil [men], and let out the vineyard to other husbandmen, who shall render him the fruits in their seasons.
- Webster's Bible (WBS)
- They say to him, He will miserably destroy those wicked men, and will let out [his] vineyard to other husbandmen, who will render him the fruits in their seasons.
- Young's Literal Translation (YLT)
- They say to him, 'Evil men — he will evilly destroy them, and the vineyard will give out to other husbandmen, who will give back to him the fruits in their seasons.'
Read in context
- 39ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
- 40ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
- 41ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- 42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
- 43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
Cross references
- Acts 18:6 ಅಪೊಸ್ತಲರ ಕೃತ್ಯಗಳು 18:6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- Matthew 21:43 ಮತ್ತಾಯನು 21:43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- Acts 28:28 ಅಪೊಸ್ತಲರ ಕೃತ್ಯಗಳು 28:28ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
- Matthew 22:6–7 ಮತ್ತಾಯನು 22:6–7ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು. ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- Isaiah 5:5–7 ಯೆಶಾಯ 5:5–7ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು. ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Luke 14:23–24 ಲೂಕನು 14:23–24ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು; ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Zechariah 13:8 ಜೆಕರ್ಯ 13:8ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Psalm 2:9 ಕೀರ್ತನೆಗಳು 2:9ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Acts 15:7 ಅಪೊಸ್ತಲರ ಕೃತ್ಯಗಳು 15:7ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
- Malachi 4:1–6 ಮಲಾಕಿಯ 4:1–6ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ. ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು. ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Acts 28:8 ಅಪೊಸ್ತಲರ ಕೃತ್ಯಗಳು 28:8ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
Original words (Greek)
- say · G3004λέγω légō
- him · G846αὐτός autós
- will · G622ἀπόλλυμι apóllymi
- miserably · G2560κακῶς kakōs
- destroy · G622ἀπόλλυμι apóllymi
- those · G846αὐτός autós
- men · G2556κακός kakós
- and · G2532καί kaí
- out · G1554ἐκδίδωμι ekdídōmi
- vineyard · G290ἀμπελών ampelṓn
- unto · G1092γεωργός geōrgós
- other · G243ἄλλος állos
- husbandmen · G1092γεωργός geōrgós
- which · G3748ὅστις hóstis
- render · G591ἀποδίδωμι apodídōmi
- him · G846αὐτός autós
- fruits · G2590καρπός karpós
- in · G1722ἐν en
- their · G846αὐτός autós
- seasons · G2540καιρός kairós