Matthew · chapter 21 · verse 43
Matthew 21:43 in Kannada
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
Aadadarinda naanu nimage heluvadenandare--devara raajyavu nimminda tegeyalpattu adara phalagalannu koduva janaangakke kodalpaduvadu.
Matthew 21:43 in English
- King James Version (KJV)
- Therefore say I unto you, The kingdom of God shall be taken from you, and given to a nation bringing forth the fruits thereof.
- World English Bible (WEB)
- “Therefore I tell you, God’s Kingdom will be taken away from you and will be given to a nation producing its fruit.
- American Standard Version (ASV)
- Therefore say I unto you, The kingdom of God shall be taken away from you, and shall be given to a nation bringing forth the fruits thereof.
- Bible in Basic English (BBE)
- For this reason I say to you, The kingdom of God will be taken away from you, and will be given to a nation producing the fruits of it.
- Darby Translation (DBY)
- Therefore I say to you, that the kingdom of God shall be taken from you and shall be given to a nation producing the fruits of it.
- Webster's Bible (WBS)
- Therefore I say to you, The kingdom of God shall be taken from you, and given to a nation bringing forth the fruits of it.
- Young's Literal Translation (YLT)
- 'Because of this I say to you, that the reign of God shall be taken from you, and given to a nation bringing forth its fruit;
Read in context
- 41ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- 42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
- 43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- 44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- 45ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
Cross references
- Matthew 21:41 ಮತ್ತಾಯನು 21:41ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- Matthew 8:11–12 ಮತ್ತಾಯನು 8:11–12ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು. ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- John 3:3 ಯೋಹಾನನು 3:3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- Luke 17:20–21 ಲೂಕನು 17:20–21ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ. ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
- Isaiah 26:2 ಯೆಶಾಯ 26:2ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
- John 3:5 ಯೋಹಾನನು 3:5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- Exodus 19:6 ವಿಮೋಚನಕಾಂಡ 19:6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Isaiah 28:2 ಯೆಶಾಯ 28:2ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.