Skip to content
ThuthiThuthiThuthi
Matthew · chapter 21 · verse 44

Matthew 21:44 in Kannada

ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.

Ee kallina mele beeluvavanu tundutundaaguvanu; aadare adu yaavana mele beeluvado avanannu aredu pudipudi maaduvadu andanu.

Matthew 21:44 in English

King James Version (KJV)
And whosoever shall fall on this stone shall be broken: but on whomsoever it shall fall, it will grind him to powder.
World English Bible (WEB)
He who falls on this stone will be broken to pieces, but on whomever it will fall, it will scatter him as dust.”
American Standard Version (ASV)
And he that falleth on this stone shall be broken to pieces: but on whomsoever it shall fall, it will scatter him as dust.
Bible in Basic English (BBE)
Any man falling on this stone will be broken, but he on whom it comes down will be crushed to dust.
Darby Translation (DBY)
And he that falls on this stone shall be broken, but on whomsoever it shall fall, it shall grind him to powder.
Webster's Bible (WBS)
And whoever shall fall on this stone, shall be broken: but on whomsoever it shall fall, it will grind him to powder.
Young's Literal Translation (YLT)
and he who is falling on this stone shall be broken, and on whomsoever it may fall it will crush him to pieces.'

Read in context

  1. 42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
  2. 43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
  3. 44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
  4. 45ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
  5. 46ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
Read all of Matthew 21

Cross references

Matthew 21:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.