Matthew · chapter 21 · verse 46
Matthew 21:46 in Kannada
ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
Aadare avaru aatanannu hidiyuvadakke prayatnisidaaga janasamoohakke bhayapattaru; yaakandare avaru aatanannu pravaadiyendu enisiddaru.
Matthew 21:46 in English
- King James Version (KJV)
- But when they sought to lay hands on him, they feared the multitude, because they took him for a prophet.
- World English Bible (WEB)
- When they sought to seize him, they feared the multitudes, because they considered him to be a prophet.
- American Standard Version (ASV)
- And when they sought to lay hold on him, they feared the multitudes, because they took him for a prophet.
- Bible in Basic English (BBE)
- And though they had a desire to take him, they were in fear of the people, because in their eyes he was a prophet.
- Darby Translation (DBY)
- And seeking to lay hold of him, they were afraid of the crowds, because they held him for a prophet.
- Webster's Bible (WBS)
- But when they sought to lay hands on him, they feared the multitude, because they took him for a prophet.
- Young's Literal Translation (YLT)
- and seeking to lay hold on him, they feared the multitudes, seeing they were holding him as a prophet.
Read in context
- 44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- 45ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
- 46ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
Cross references
- Matthew 21:11 ಮತ್ತಾಯನು 21:11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- Matthew 21:26 ಮತ್ತಾಯನು 21:26ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
- John 7:40–41 ಯೋಹಾನನು 7:40–41ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು. ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
- 2 Samuel 12:7–13 2 ಸಮುವೇಲನು 12:7–13ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು. ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು. ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
- Acts 2:22 ಅಪೊಸ್ತಲರ ಕೃತ್ಯಗಳು 2:22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- Luke 7:16 ಲೂಕನು 7:16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
- Isaiah 29:1 ಯೆಶಾಯ 29:1ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.
- Proverbs 9:7–9 ಜ್ಞಾನೋಕ್ತಿಗಳು 9:7–9ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- Luke 7:39 ಲೂಕನು 7:39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
- Proverbs 15:12 ಜ್ಞಾನೋಕ್ತಿಗಳು 15:12ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.