Matthew · chapter 21 · verse 5
Matthew 21:5 in Kannada
ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
Igo, ninna arasanu saatvikanu, aatanu katteyannoo katteya mariyannoo hattidavanaagi ninna balige baruttaane endu cheeyon kumaartege heliri embade.
Matthew 21:5 in English
- King James Version (KJV)
- Tell ye the daughter of Sion, Behold, thy King cometh unto thee, meek, and sitting upon an ass, and a colt the foal of an ass.
- World English Bible (WEB)
- “Tell the daughter of Zion, behold, your King comes to you, humble, and riding on a donkey, on a colt, the foal of a donkey.”
- American Standard Version (ASV)
- Tell ye the daughter of Zion, Behold, thy King cometh unto thee, Meek, and riding upon an ass, And upon a colt the foal of an ass.
- Bible in Basic English (BBE)
- Say to the daughter of Zion, See, your King comes to you, gentle and seated on an ass, and on a young ass.
- Darby Translation (DBY)
- Say to the daughter of Zion, Behold thy King cometh to thee, meek, and mounted upon an ass, and upon a colt the foal of an ass.
- Webster's Bible (WBS)
- Tell ye the daughter of Sion, Behold, thy King cometh to thee, meek, and sitting upon an ass, and a colt the foal of an ass.
- Young's Literal Translation (YLT)
- 'Tell ye the daughter of Zion, Lo, thy king doth come to thee, meek, and mounted on an ass, and a colt, a foal of a beast of burden.'
Read in context
- 3ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
- 4ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
- 5ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
- 6ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
- 7ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
Cross references
- Zechariah 9:9–10 ಜೆಕರ್ಯ 9:9–10ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ. ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- Isaiah 62:11 ಯೆಶಾಯ 62:11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Zephaniah 3:14–15 ಚೆಫನ್ಯ 3:14–15ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
- Hosea 1:7 ಹೋಶೇಯ 1:7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Isaiah 40:9 ಯೆಶಾಯ 40:9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
- Daniel 7:13–14 ದಾನಿಯೇಲನು 7:13–14ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Psalm 110:1–4 ಕೀರ್ತನೆಗಳು 110:1–4ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು. ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು. ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- Zechariah 6:12–13 ಜೆಕರ್ಯ 6:12–13ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು. ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
Original words (Greek)
- ye · G2036ἔπω épō
- daughter · G2364θυγάτηρ thygátēr
- Sion · G4622Σιών Siṓn
- Behold · G2400ἰδού idoú
- thy · G4675σοῦ soû
- King · G935βασιλεύς basileús
- cometh · G2064ἔρχομαι érchomai
- thee · G4671σοί soí
- meek · G4239πραΰς praÿs
- and · G2532καί kaí
- sitting · G1910ἐπιβαίνω epibaínō
- upon · G1909ἐπί epí
- ass · G3688ὄνος ónos
- and · G2532καί kaí
- colt · G4454πῶλος pōlos
- foal · G5207υἱός huiós
- ass · G5268ὑποζύγιον hypozýgion