Skip to content
ThuthiThuthiThuthi
Matthew · chapter 21 · verse 6

Matthew 21:6 in Kannada

ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.

Aaga shishyaru horatuhogi yesu tamage appanekottanteye maadidaru.

Matthew 21:6 in English

King James Version (KJV)
And the disciples went, and did as Jesus commanded them,
World English Bible (WEB)
The disciples went and did just as Jesus commanded them,
American Standard Version (ASV)
And the disciples went, and did even as Jesus appointed them,
Bible in Basic English (BBE)
And the disciples went and did as Jesus had given them orders,
Darby Translation (DBY)
But the disciples, having gone and done as Jesus had ordered them,
Webster's Bible (WBS)
And the disciples went, and did as Jesus commanded them,
Young's Literal Translation (YLT)
And the disciples having gone and having done as Jesus commanded them,

Read in context

  1. 4ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
  2. 5ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್‌ ಕುಮಾರ್ತೆಗೆ ಹೇಳಿರಿ ಎಂಬದೇ.
  3. 6ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
  4. 7ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
  5. 8ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
Read all of Matthew 21

Cross references

Original words (Greek)

Matthew 21:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.