Skip to content
ThuthiThuthiThuthi
Matthew · chapter 21 · verse 7

Matthew 21:7 in Kannada

ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.

Mattu avaru katteyannoo adara mariyannoo tandu avugala mele tamma vastragalannu haaki aatanannu aadara mele koodrisidaru.

Matthew 21:7 in English

King James Version (KJV)
And brought the ass, and the colt, and put on them their clothes, and they set [him] thereon.
World English Bible (WEB)
and brought the donkey and the colt and laid their clothes on them; and he sat on them.
American Standard Version (ASV)
and brought the ass, and the colt, and put on them their garments; and he sat thereon.
Bible in Basic English (BBE)
And got the ass and the young one, and put their clothing on them, and he took his seat on it.
Darby Translation (DBY)
brought the ass and the colt and put their garments upon them, and he sat on them.
Webster's Bible (WBS)
And brought the ass and the colt, and put on them their clothes, and they set [him] thereon.
Young's Literal Translation (YLT)
brought the ass and the colt, and did put on them their garments, and set [him] upon them;

Read in context

  1. 5ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್‌ ಕುಮಾರ್ತೆಗೆ ಹೇಳಿರಿ ಎಂಬದೇ.
  2. 6ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
  3. 7ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
  4. 8ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
  5. 9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
Read all of Matthew 21

Cross references

Original words (Greek)

Matthew 21:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.