Matthew · chapter 21 · verse 9
Matthew 21:9 in Kannada
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
Aatana mundeyoo hindeyoo hoguttidda janara samoohagalu--daaveedana kumaaranige hosanna; kartana hesarinalli baruvaatanu dhanyanu; mahonnatadalli hosanna endu kooguttaa helidaru.
Matthew 21:9 in English
- King James Version (KJV)
- And the multitudes that went before, and that followed, cried, saying, Hosanna to the Son of David: Blessed [is] he that cometh in the name of the Lord; Hosanna in the highest.
- World English Bible (WEB)
- The multitudes who went in front of him, and those who followed, kept shouting, “Hosanna to the son of David! Blessed is he who comes in the name of the Lord! Hosanna in the highest!”
- American Standard Version (ASV)
- And the multitudes that went before him, and that followed, cried, saying, Hosanna to the son of David: Blessed [is] he that cometh in the name of the Lord; Hosanna in the highest.
- Bible in Basic English (BBE)
- And those who went before him, and those who came after, gave loud cries, saying, Glory to the Son of David: A blessing on him who comes in the name of the Lord: Glory in the highest.
- Darby Translation (DBY)
- And the crowds who went before him and who followed cried, saying, Hosanna to the Son of David; blessed [be] he who comes in the name of [the] Lord; hosanna in the highest.
- Webster's Bible (WBS)
- And the multitudes that went before, and that followed, cried, saying, Hosanna to the son of David: blessed [is] he that cometh in the name of the Lord: Hosanna in the highest.
- Young's Literal Translation (YLT)
- and the multitudes who were going before, and who were following, were crying, saying, 'Hosanna to the Son of David, blessed is he who is coming in the name of the Lord; Hosanna in the highest.'
Read in context
- 7ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
- 8ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
- 9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
- 10ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
- 11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
Cross references
- Psalm 118:24–26 ಕೀರ್ತನೆಗಳು 118:24–26ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು. ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ. ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- John 12:13–15 ಯೋಹಾನನು 12:13–15ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು. ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು; ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
- Matthew 23:39 ಮತ್ತಾಯನು 23:39ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Luke 19:37–38 ಲೂಕನು 19:37–38ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
- Matthew 9:27 ಮತ್ತಾಯನು 9:27ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
- Matthew 21:15 ಮತ್ತಾಯನು 21:15ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
- Mark 11:9–10 ಮಾರ್ಕನು 11:9–10ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
Original words (Greek)
- And · G1161δέ dé
- multitudes · G3793ὄχλος óchlos
- before · G4254προάγω proágō
- and · G2532καί kaí
- followed · G190ἀκολουθέω akolouthéō
- cried · G2896κράζω krázō
- saying · G3004λέγω légō
- Hosanna · G5614ὡσαννά hōsanná
- Son · G5207υἱός huiós
- David · G1138Δαβίδ Dabíd
- Blessed · G2127εὐλογέω eulogéō
- cometh · G2064ἔρχομαι érchomai
- in · G1722ἐν en
- name · G3686ὄνομα ónoma
- Lord · G2962κύριος kýrios
- Hosanna · G5614ὡσαννά hōsanná
- in · G1722ἐν en
- highest · G5310ὕψιστος hýpsistos