Matthew · chapter 22 · verse 10
Matthew 22:10 in Kannada
ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
Aaga aa sevakaru heddaarigalige hogi taavu kandavara nnellaa andare kettavarannoo olleyavarannoo ottu goodisidaru; heege maduvege atithigalu tumbi kondaru.
Matthew 22:10 in English
- King James Version (KJV)
- So those servants went out into the highways, and gathered together all as many as they found, both bad and good: and the wedding was furnished with guests.
- World English Bible (WEB)
- Those servants went out into the highways and gathered together as many as they found, both bad and good. The wedding was filled with guests.
- American Standard Version (ASV)
- And those servants went out into the highways, and gathered together all as many as they found, both bad and good: and the wedding was filled with guests.
- Bible in Basic English (BBE)
- And those servants went out into the streets, and got together all those whom they came across, bad and good: and the feast was full of guests.
- Darby Translation (DBY)
- And those bondmen went out into the highways, and brought together all as many as they found, both evil and good; and the wedding feast was furnished with guests.
- Webster's Bible (WBS)
- So those servants went out into the highways, and collected all as many as they found, both bad and good: and the wedding was furnished with guests.
- Young's Literal Translation (YLT)
- 'And those servants, having gone forth to the ways, did gather all, as many as they found, both bad and good, and the marriage-feast apartment was filled with those reclining.
Read in context
- 8ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
- 9ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
- 10ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
- 11ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
- 12ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
Cross references
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- 2 Corinthians 12:21 2 ಕೊರಿಂಥದವರಿಗೆ 12:21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- Revelation 2:20–23 ಪ್ರಕಟನೆ 2:20–23ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ. ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು. ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Revelation 19:6–9 ಪ್ರಕಟನೆ 19:6–9ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು. ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ. ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- Revelation 7:9 ಪ್ರಕಟನೆ 7:9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
- Matthew 13:47–48 ಮತ್ತಾಯನು 13:47–48ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ. ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
- Matthew 22:11–12 ಮತ್ತಾಯನು 22:11–12ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು. ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
- Matthew 25:10 ಮತ್ತಾಯನು 25:10ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
- Matthew 25:1–2 ಮತ್ತಾಯನು 25:1–2ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು. ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Matthew 13:38 ಮತ್ತಾಯನು 13:38ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.