Matthew · chapter 22 · verse 14
Matthew 22:14 in Kannada
ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
Yaakandare kareyalpattavaru anekaru; aadare aayalpattavaru svalpa jana andanu.
Matthew 22:14 in English
- King James Version (KJV)
- For many are called, but few [are] chosen.
- World English Bible (WEB)
- For many are called, but few chosen.”
- American Standard Version (ASV)
- For many are called, but few chosen.
- Bible in Basic English (BBE)
- For out of all to whom the good news has come, only a small number will get salvation.
- Darby Translation (DBY)
- For many are called ones, but few chosen ones.
- Webster's Bible (WBS)
- For many are called, but few [are] chosen.
- Young's Literal Translation (YLT)
- for many are called, and few chosen.'
Read in context
- 12ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
- 13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
- 14ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
- 15ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
- 16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
Cross references
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- Luke 13:23–24 ಲೂಕನು 13:23–24ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ-- ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Matthew 7:13–14 ಮತ್ತಾಯನು 7:13–14ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ. ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- Matthew 20:16 ಮತ್ತಾಯನು 20:16ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
- Matthew 24:22 ಮತ್ತಾಯನು 24:22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.