Skip to content
ThuthiThuthiThuthi
Matthew · chapter 22 · verse 15

Matthew 22:15 in Kannada

ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.

Aaga pharisaayaru horatuhogi aatanannu maatinalli hege sikkisabekendu aalochane maadikondaru.

Matthew 22:15 in English

King James Version (KJV)
Then went the Pharisees, and took counsel how they might entangle him in [his] talk.
World English Bible (WEB)
Then the Pharisees went and took counsel how they might entrap him in his talk.
American Standard Version (ASV)
Then went the Pharisees, and took counsel how they might ensnare him in [his] talk.
Bible in Basic English (BBE)
Then the Pharisees went and had a meeting to see how they might make use of his words to take him.
Darby Translation (DBY)
Then went the Pharisees and held a council how they might ensnare him in speaking.
Webster's Bible (WBS)
Then went the Pharisees, and took counsel how they might entangle him in [his] talk.
Young's Literal Translation (YLT)
Then the Pharisees having gone, took counsel how they might ensnare him in words,

Read in context

  1. 13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
  2. 14ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
  3. 15ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
  4. 16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
  5. 17ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
Read all of Matthew 22

Cross references

Original words (Greek)

Matthew 22:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.