Matthew · chapter 22 · verse 19
Matthew 22:19 in Kannada
ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.
Terigeya naanyavannu nanage torisiri andanu. Aaga avaru ondu paavali yannu tandukottaru.
Matthew 22:19 in English
- King James Version (KJV)
- Shew me the tribute money. And they brought unto him a penny.
- World English Bible (WEB)
- Show me the tax money.” They brought to him a denarius.
- American Standard Version (ASV)
- Show me the tribute money. And they brought unto him a denarius.
- Bible in Basic English (BBE)
- Let me see the tax money. And they gave him a penny.
- Darby Translation (DBY)
- Shew me the money of the tribute. And they presented to him a denarius.
- Webster's Bible (WBS)
- Show me the tribute-money. And they brought to him a penny.
- Young's Literal Translation (YLT)
- show me the tribute-coin?' and they brought to him a denary;
Read in context
- 17ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
- 18ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
- 19ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.
- 20ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು.
- 21ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
Cross references
- Matthew 20:2 ಮತ್ತಾಯನು 20:2ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
- Revelation 6:6 ಪ್ರಕಟನೆ 6:6ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.
- Matthew 18:28 ಮತ್ತಾಯನು 18:28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.