Matthew · chapter 22 · verse 21
Matthew 22:21 in Kannada
ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
Adakke avaru aatanige--kaisaranadu andaru. Aaga aatanu avarige-kaisaranadavugalannu kaisaranige kodiri; devaravugalannu devarige kodiri andanu.
Matthew 22:21 in English
- King James Version (KJV)
- They say unto him, Cæsar’s. Then saith he unto them, Render therefore unto Cæsar the things which are Cæsar’s; and unto God the things that are God’s.
- World English Bible (WEB)
- They said to him, “Caesar’s.” Then he said to them, “Give therefore to Caesar the things that are Caesar’s, and to God the things that are God’s.”
- American Standard Version (ASV)
- They say unto him, Cæsar’s. Then saith he unto them, Render therefore unto Cæsar the things that are Cæsar’s; and unto God the things that are God’s.
- Bible in Basic English (BBE)
- They say to him, Caesar's. Then he said to them, Give to Caesar the things which are Caesar's, and to God the things which are God's.
- Darby Translation (DBY)
- They say to him, Caesar's. Then he says to them, Pay then what is Caesar's to Caesar, and what is God's to God.
- Webster's Bible (WBS)
- They say to him, Cesar's. Then saith he to them, Render therefore to Cesar, the things which are Cesar's; and to God, the things that are God's.
- Young's Literal Translation (YLT)
- they say to him, 'Caesar's;' then saith he to them, 'Render therefore the things of Caesar to Caesar, and the things of God to God;'
Read in context
- 19ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.
- 20ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು.
- 21ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
- 22ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
- 23ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
Cross references
- Romans 13:7 ರೋಮಾಪುರದವರಿಗೆ 13:7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- Proverbs 24:21 ಜ್ಞಾನೋಕ್ತಿಗಳು 24:21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- Acts 4:19 ಅಪೊಸ್ತಲರ ಕೃತ್ಯಗಳು 4:19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
- 1 Peter 2:13–17 1 ಪೇತ್ರನು 2:13–17ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ. ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ. ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ. ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- Matthew 22:37 ಮತ್ತಾಯನು 22:37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
- Malachi 1:6–8 ಮಲಾಕಿಯ 1:6–8ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ. ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ. ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
- Daniel 6:20–23 ದಾನಿಯೇಲನು 6:20–23ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು. ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು. ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು. ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Matthew 17:25–27 ಮತ್ತಾಯನು 17:25–27ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು. ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Daniel 3:16–18 ದಾನಿಯೇಲನು 3:16–18ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು. ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.