Matthew · chapter 22 · verse 24
Matthew 22:24 in Kannada
ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
Bodha kane, obba manushyanu makkalillade sattare avana sahodaranu avana hendatiyannu maduveyaagi tanna sahodaranige santaanavannu padeyabekendu mosheyu heliddaane.
Matthew 22:24 in English
- King James Version (KJV)
- Saying, Master, Moses said, If a man die, having no children, his brother shall marry his wife, and raise up seed unto his brother.
- World English Bible (WEB)
- saying, “Teacher, Moses said, ‘If a man dies, having no children, his brother shall marry his wife and raise up offspring for his brother.’
- American Standard Version (ASV)
- saying, Teacher, Moses said, If a man die, having no children, his brother shall marry his wife, and raise up seed unto his brother.
- Bible in Basic English (BBE)
- Master, Moses said, If a man, at the time of his death, has no children, let his brother take his wife, and get a family for his brother;
- Darby Translation (DBY)
- saying, Teacher, Moses said, If any one die, not having children, his brother shall marry his wife and shall raise up seed to his brother.
- Webster's Bible (WBS)
- Saying, Master, Moses said, If a man shall die, having no children, his brother shall marry his wife, and raise up seed to his brother.
- Young's Literal Translation (YLT)
- 'Teacher, Moses said, If any one may die not having children, his brother shall marry his wife, and shall raise up seed to his brother.
Read in context
- 22ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
- 23ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
- 24ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
- 25ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.
- 26ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
Cross references
- Deuteronomy 25:5–10 ಧರ್ಮೋಪದೇಶಕಾಂಡ 25:5–10ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು. ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು. ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು. ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು. ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
- Luke 20:28 ಲೂಕನು 20:28ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.
- Ruth 1:11 ರೂತಳು 1:11ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!
- Mark 12:19 ಮಾರ್ಕನು 12:19ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
- Matthew 7:21 ಮತ್ತಾಯನು 7:21ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
- Matthew 22:16 ಮತ್ತಾಯನು 22:16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
- Luke 6:46 ಲೂಕನು 6:46ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
- Genesis 38:11 ಆದಿಕಾಂಡ 38:11ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
- Matthew 22:36 ಮತ್ತಾಯನು 22:36ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
- Genesis 38:8 ಆದಿಕಾಂಡ 38:8ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
Original words (Greek)
- Saying · G3004λέγω légō
- Master · G1320διδάσκαλος didáskalos
- Moses · G3475Μωσεύς Mōseús
- said · G2036ἔπω épō
- If · G1437ἐάν eán
- man · G5100τὶς tìs
- die · G599ἀποθνήσκω apothnḗskō
- having · G2192ἔχω échō
- no · G3361μή mḗ
- children · G5043τέκνον téknon
- his · G846αὐτός autós
- brother · G80ἀδελφός adelphós
- marry · G1918ἐπιγαμβρεύω epigambreúō
- his · G846αὐτός autós
- wife · G1135γυνή gynḗ
- and · G2532καί kaí
- up · G450ἀνίστημι anístēmi
- seed · G4690σπέρμα spérma
- unto · G80ἀδελφός adelphós
- his · G846αὐτός autós
- brother · G80ἀδελφός adelphós