Matthew · chapter 22 · verse 26
Matthew 22:26 in Kannada
ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
Adaranteye erada neyavanu mattu mooraneyavanu heege elaneya vanavaregoo maadidaru.
Matthew 22:26 in English
- King James Version (KJV)
- Likewise the second also, and the third, unto the seventh.
- World English Bible (WEB)
- In the same way, the second also, and the third, to the seventh.
- American Standard Version (ASV)
- in like manner the second also, and the third, unto the seventh.
- Bible in Basic English (BBE)
- In the same way the second and the third, up to the seventh.
- Darby Translation (DBY)
- In like manner also the second and the third, unto the seven.
- Webster's Bible (WBS)
- Likewise the second also, and the third, to the seventh.
- Young's Literal Translation (YLT)
- in like manner also the second, and the third, unto the seventh,
Read in context
- 24ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
- 25ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.
- 26ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
- 27ಕಡೆಯದಾಗಿ ಆ ಸ್ತ್ರೀಯೂ ಸತ್ತಳು.
- 28ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.