Matthew · chapter 22 · verse 27
Matthew 22:27 in Kannada
ಕಡೆಯದಾಗಿ ಆ ಸ್ತ್ರೀಯೂ ಸತ್ತಳು.
Kadeyadaagi aa streeyoo sattalu.
Matthew 22:27 in English
- King James Version (KJV)
- And last of all the woman died also.
- World English Bible (WEB)
- After them all, the woman died.
- American Standard Version (ASV)
- And after them all, the woman died.
- Bible in Basic English (BBE)
- And last of all the woman came to her end.
- Darby Translation (DBY)
- And last of all the woman also died.
- Webster's Bible (WBS)
- And last of all the woman died also.
- Young's Literal Translation (YLT)
- and last of all died also the woman;
Read in context
- 25ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.
- 26ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
- 27ಕಡೆಯದಾಗಿ ಆ ಸ್ತ್ರೀಯೂ ಸತ್ತಳು.
- 28ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
- 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.