Matthew · chapter 22 · verse 29
Matthew 22:29 in Kannada
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
Adakke yesu pratyuttaravaagi avarige--neevu barahagalannaagalee devara shaktiyannaagalee tiliyade tappuvavaraagiddeeri.
Matthew 22:29 in English
- King James Version (KJV)
- Jesus answered and said unto them, Ye do err, not knowing the scriptures, nor the power of God.
- World English Bible (WEB)
- But Jesus answered them, “You are mistaken, not knowing the Scriptures, nor the power of God.
- American Standard Version (ASV)
- But Jesus answered and said unto them, Ye do err, not knowing the scriptures, nor the power of God.
- Bible in Basic English (BBE)
- But Jesus said to them in answer, You are in error, not having knowledge of the Writings, or of the power of God.
- Darby Translation (DBY)
- And Jesus answering said to them, Ye err, not knowing the scriptures nor the power of God.
- Webster's Bible (WBS)
- Jesus answered and said to them, Ye do err, not knowing the scriptures, nor the power of God.
- Young's Literal Translation (YLT)
- And Jesus answering said to them, 'Ye go astray, not knowing the Writings, nor the power of God;
Read in context
- 27ಕಡೆಯದಾಗಿ ಆ ಸ್ತ್ರೀಯೂ ಸತ್ತಳು.
- 28ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
- 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
- 30ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
- 31ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
Cross references
- Romans 15:4 ರೋಮಾಪುರದವರಿಗೆ 15:4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
- John 20:9 ಯೋಹಾನನು 20:9ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.
- Luke 1:37 ಲೂಕನು 1:37ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Daniel 12:2–3 ದಾನಿಯೇಲನು 12:2–3ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು. ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Psalm 73:25–26 ಕೀರ್ತನೆಗಳು 73:25–26ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ. ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Acts 26:8 ಅಪೊಸ್ತಲರ ಕೃತ್ಯಗಳು 26:8ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
- Psalm 49:14–15 ಕೀರ್ತನೆಗಳು 49:14–15ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು. ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- Genesis 18:14 ಆದಿಕಾಂಡ 18:14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.