Matthew · chapter 22 · verse 3
Matthew 22:3 in Kannada
ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
Avanu maduvege bara helidavarannu kareyu vadakke tanna sevakarannu kaluhisidanu; aadare avaru baralollade iddaru.
Matthew 22:3 in English
- King James Version (KJV)
- And sent forth his servants to call them that were bidden to the wedding: and they would not come.
- World English Bible (WEB)
- and sent out his servants to call those who were invited to the wedding feast, but they would not come.
- American Standard Version (ASV)
- and sent forth his servants to call them that were bidden to the marriage feast: and they would not come.
- Bible in Basic English (BBE)
- And sent out his servants to get in the guests to the feast: and they would not come.
- Darby Translation (DBY)
- and sent his bondmen to call the persons invited to the wedding feast, and they would not come.
- Webster's Bible (WBS)
- And sent his servants to call them that were invited to the wedding: and they would not come.
- Young's Literal Translation (YLT)
- and he sent forth his servants to call those having been called to the marriage-feasts, and they were not willing to come.
Read in context
- 1ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ--
- 2ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
- 3ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
- 4ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
- 5ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
Cross references
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- John 5:40 ಯೋಹಾನನು 5:40ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
- Luke 14:15–17 ಲೂಕನು 14:15–17ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು. ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು. ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
- Romans 10:21 ರೋಮಾಪುರದವರಿಗೆ 10:21ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
- Matthew 3:2 ಮತ್ತಾಯನು 3:2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
- Psalm 81:10–12 ಕೀರ್ತನೆಗಳು 81:10–12ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು. ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Hosea 11:7 ಹೋಶೇಯ 11:7ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
- Proverbs 9:1–3 ಜ್ಞಾನೋಕ್ತಿಗಳು 9:1–3ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ. ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
- Jeremiah 25:4 ಯೆರೆಮೀಯ 25:4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
- Zephaniah 1:7 ಚೆಫನ್ಯ 1:7ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
- Jeremiah 6:16–17 ಯೆರೆಮೀಯ 6:16–17ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು. ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
- Matthew 10:6–7 ಮತ್ತಾಯನು 10:6–7ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ. ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.