Matthew · chapter 22 · verse 33
Matthew 22:33 in Kannada
ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
Jana samoohadavaru idannu keli aatana bodhanege vismayagondaru.
Matthew 22:33 in English
- King James Version (KJV)
- And when the multitude heard [this], they were astonished at his doctrine.
- World English Bible (WEB)
- When the multitudes heard it, they were astonished at his teaching.
- American Standard Version (ASV)
- And when the multitudes heard it, they were astonished at his teaching.
- Bible in Basic English (BBE)
- And the people hearing it were surprised at his teaching.
- Darby Translation (DBY)
- And when the crowds heard [it] they were astonished at his doctrine.
- Webster's Bible (WBS)
- And when the multitude heard [this] , they were astonished at his doctrine.
- Young's Literal Translation (YLT)
- And having heard, the multitudes were astonished at his teaching;
Read in context
- 31ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
- 32ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
- 33ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
- 34ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
- 35ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
Cross references
- Matthew 7:28–29 ಮತ್ತಾಯನು 7:28–29ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು. ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Matthew 22:22 ಮತ್ತಾಯನು 22:22ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
- Luke 20:39–40 ಲೂಕನು 20:39–40ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು. ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.
- Luke 2:47 ಲೂಕನು 2:47ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
- John 7:46 ಯೋಹಾನನು 7:46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- Mark 6:2 ಮಾರ್ಕನು 6:2ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
- Mark 12:17 ಮಾರ್ಕನು 12:17ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
- Luke 4:22 ಲೂಕನು 4:22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.