Matthew · chapter 22 · verse 34
Matthew 22:34 in Kannada
ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
Aadare aatanu saddukaayara baayannu muchchidanendu pharisaayaru keliri allige koodibandaru.
Matthew 22:34 in English
- King James Version (KJV)
- But when the Pharisees had heard that he had put the Sadducees to silence, they were gathered together.
- World English Bible (WEB)
- But the Pharisees, when they heard that he had silenced the Sadducees, gathered themselves together.
- American Standard Version (ASV)
- But the Pharisees, when they heard that he had put the Sadducees to silence, gathered themselves together.
- Bible in Basic English (BBE)
- But the Pharisees, hearing how the mouths of the Sadducees had been stopped, came together;
- Darby Translation (DBY)
- But the Pharisees, having heard that he had put the Sadducees to silence, were gathered together.
- Webster's Bible (WBS)
- But when the Pharisees had heard that he had put the Sadducees to silence, they were assembled about him.
- Young's Literal Translation (YLT)
- and the Pharisees, having heard that he did silence the Sadducees, were gathered together unto him;
Read in context
- 32ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
- 33ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
- 34ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
- 35ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
- 36ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
Cross references
- Mark 12:28–31 ಮಾರ್ಕನು 12:28–31ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ. ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
- Matthew 25:3–5 ಮತ್ತಾಯನು 25:3–5ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ, ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು. ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.