Matthew · chapter 22 · verse 35
Matthew 22:35 in Kannada
ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
Avaralli nyaayashaastriyaagidda obbanu aatanannu shodhisuvadakkaagi--
Matthew 22:35 in English
- King James Version (KJV)
- Then one of them, [which was] a lawyer, asked [him a question], tempting him, and saying,
- World English Bible (WEB)
- One of them, a lawyer, asked him a question, testing him.
- American Standard Version (ASV)
- And one of them, a lawyer, asked him a question, trying him:
- Bible in Basic English (BBE)
- And one of them, a teacher of the law, put a question to him, testing him, and saying,
- Darby Translation (DBY)
- And one of them, a lawyer, demanded, tempting him, and saying,
- Webster's Bible (WBS)
- Then one of them [who was] a lawyer, asked [him a question] , tempting him, and saying,
- Young's Literal Translation (YLT)
- and one of them, a lawyer, did question, tempting him, and saying,
Read in context
- 33ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
- 34ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
- 35ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
- 36ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
- 37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
Cross references
- Luke 7:30 ಲೂಕನು 7:30ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
- Luke 10:25–37 ಲೂಕನು 10:25–37ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು. ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು. ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು. ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು. ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು. ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು. ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು. ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು. ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
- Luke 11:52 ಲೂಕನು 11:52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
- Luke 14:3 ಲೂಕನು 14:3ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
- Luke 11:45–46 ಲೂಕನು 11:45–46ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು. ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
- Titus 3:13 ತೀತನಿಗೆ 3:13ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
- Matthew 22:18 ಮತ್ತಾಯನು 22:18ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?