Matthew · chapter 22 · verse 37
Matthew 22:37 in Kannada
ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
Yesu ava nige--neenu ninna devaraada kartanannu ninna poornahrudayadindaloo ninna poornapraana dindaloo ninna poorna manassinindaloo preetisabeku.
Matthew 22:37 in English
- King James Version (KJV)
- Jesus said unto him, Thou shalt love the Lord thy God with all thy heart, and with all thy soul, and with all thy mind.
- World English Bible (WEB)
- Jesus said to him, “‘You shall love the Lord your God with all your heart, with all your soul, and with all your mind.’
- American Standard Version (ASV)
- And he said unto him, Thou shalt love the Lord thy God with all thy heart, and with all thy soul, and with all thy mind.
- Bible in Basic English (BBE)
- And he said to him, Have love for the Lord your God with all your heart, and with all your soul, and with all your mind.
- Darby Translation (DBY)
- And he said to him, Thou shalt love [the] Lord thy God with all thy heart, and with all thy soul, and with all thy understanding.
- Webster's Bible (WBS)
- Jesus said to him, Thou shalt love the Lord thy God with all thy heart, and with all thy soul, and with all thy mind.
- Young's Literal Translation (YLT)
- And Jesus said to him, 'Thou shalt love the Lord thy God with all thy heart, and with all thy soul, and with all thine understanding —
Read in context
- 35ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
- 36ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
- 37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
- 38ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--
- 39ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
Cross references
- Mark 12:29–30 ಮಾರ್ಕನು 12:29–30ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ. ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
- Luke 10:27 ಲೂಕನು 10:27ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
- Deuteronomy 6:5 ಧರ್ಮೋಪದೇಶಕಾಂಡ 6:5ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
- Deuteronomy 10:12 ಧರ್ಮೋಪದೇಶಕಾಂಡ 10:12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
- Mark 12:33 ಮಾರ್ಕನು 12:33ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- 1 John 5:2–5 1 ಯೋಹಾನನು 5:2–5ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ. ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ. ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ. ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- Hebrews 10:16–17 ಇಬ್ರಿಯರಿಗೆ 10:16–17ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ. ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Romans 8:7 ರೋಮಾಪುರದವರಿಗೆ 8:7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.