Matthew · chapter 22 · verse 39
Matthew 22:39 in Kannada
ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
Neenu ninna nereyavanannu ninnanteye preetisabekembadu eradaneyadu.
Matthew 22:39 in English
- King James Version (KJV)
- And the second [is] like unto it, Thou shalt love thy neighbour as thyself.
- World English Bible (WEB)
- A second likewise is this, ‘You shall love your neighbor as yourself.’
- American Standard Version (ASV)
- And a second like [unto it] is this, Thou shalt love thy neighbor as thyself.
- Bible in Basic English (BBE)
- And a second like it is this, Have love for your neighbour as for yourself.
- Darby Translation (DBY)
- And [the] second is like it, Thou shalt love thy neighbour as thyself.
- Webster's Bible (WBS)
- And the second [is] like it, Thou shalt love thy neighbor as thyself.
- Young's Literal Translation (YLT)
- and the second [is] like to it, Thou shalt love thy neighbour as thyself;
Read in context
- 37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
- 38ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--
- 39ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
- 40ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
- 41ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
Cross references
- Mark 12:31 ಮಾರ್ಕನು 12:31ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
- Luke 10:27–37 ಲೂಕನು 10:27–37ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು. ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು. ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು. ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು. ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು. ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು. ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Romans 13:9–10 ರೋಮಾಪುರದವರಿಗೆ 13:9–10ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ. ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- Galatians 5:14 ಗಲಾತ್ಯದವರಿಗೆ 5:14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Matthew 19:19 ಮತ್ತಾಯನು 19:19ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
- Romans 15:2 ರೋಮಾಪುರದವರಿಗೆ 15:2ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
- James 2:8 ಯಾಕೋಬನು 2:8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.