Matthew · chapter 22 · verse 40
Matthew 22:40 in Kannada
ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
Nyaaya pramaanavellavoo pravaadanegaloo ee eradu aajnyegala mele aadhaaragondive andanu.
Matthew 22:40 in English
- King James Version (KJV)
- On these two commandments hang all the law and the prophets.
- World English Bible (WEB)
- The whole law and the prophets depend on these two commandments.”
- American Standard Version (ASV)
- On these two commandments the whole law hangeth, and the prophets.
- Bible in Basic English (BBE)
- On these two rules all the law and the prophets are based.
- Darby Translation (DBY)
- On these two commandments the whole law and the prophets hang.
- Webster's Bible (WBS)
- On these two commandments hang all the law and the prophets.
- Young's Literal Translation (YLT)
- on these — the two commands — all the law and the prophets do hang.'
Read in context
- 38ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--
- 39ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
- 40ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
- 41ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
- 42ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
Cross references
- Romans 13:9 ರೋಮಾಪುರದವರಿಗೆ 13:9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
- 1 John 4:19–21 1 ಯೋಹಾನನು 4:19–21ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ. ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- James 2:8 ಯಾಕೋಬನು 2:8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- 1 John 4:7–11 1 ಯೋಹಾನನು 4:7–11ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ. ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- Romans 3:19–21 ರೋಮಾಪುರದವರಿಗೆ 3:19–21ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.