Matthew · chapter 22 · verse 41
Matthew 22:41 in Kannada
ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
Pharisaayaru koodi bandiruvaaga yesu avarige--
Matthew 22:41 in English
- King James Version (KJV)
- While the Pharisees were gathered together, Jesus asked them,
- World English Bible (WEB)
- Now while the Pharisees were gathered together, Jesus asked them a question,
- American Standard Version (ASV)
- Now while the Pharisees were gathered together, Jesus asked them a question,
- Bible in Basic English (BBE)
- Now while the Pharisees were together, Jesus put a question to them, saying,
- Darby Translation (DBY)
- And the Pharisees being gathered together, Jesus demanded of them,
- Webster's Bible (WBS)
- While the Pharisees were assembled, Jesus asked them,
- Young's Literal Translation (YLT)
- And the Pharisees having been gathered together, Jesus did question them,
Read in context
- 39ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
- 40ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
- 41ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
- 42ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
- 43ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
Cross references
- Mark 12:35–37 ಮಾರ್ಕನು 12:35–37ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ? ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ. ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
- Luke 20:41–44 ಲೂಕನು 20:41–44ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ? ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು. ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
- Matthew 22:34 ಮತ್ತಾಯನು 22:34ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
- Matthew 22:15 ಮತ್ತಾಯನು 22:15ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.