Skip to content
ThuthiThuthiThuthi
Matthew · chapter 22 · verse 43

Matthew 22:43 in Kannada

ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--

Aatanu ava rige--haagaadare daaveedanu aatmadalli aatanige kartanendu karedu--kartanu nanna kartanige--

Matthew 22:43 in English

King James Version (KJV)
He saith unto them, How then doth David in spirit call him Lord, saying,
World English Bible (WEB)
He said to them, “How then does David in the Spirit call him Lord, saying,
American Standard Version (ASV)
He saith unto them, How then doth David in the Spirit call him Lord, saying,
Bible in Basic English (BBE)
He says to them, How then does David in the Spirit give him the name of Lord, saying,
Darby Translation (DBY)
He says to them, How then does David in Spirit call him Lord, saying,
Webster's Bible (WBS)
He saith to them, How then doth David in spirit call him Lord, saying,
Young's Literal Translation (YLT)
He saith to them, 'How then doth David in the Spirit call him lord, saying,

Read in context

  1. 41ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
  2. 42ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
  3. 43ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
  4. 44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
  5. 45ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
Read all of Matthew 22

Cross references

Original words (Greek)

Matthew 22:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.