Skip to content
ThuthiThuthiThuthi
Matthew · chapter 22 · verse 45

Matthew 22:45 in Kannada

ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.

Daaveedanu aatanannu kartanendu kareyuvadaadare aatanu daaveedana maganaaguvadu hege endu kelidanu.adakke yaaroo ondu maatannu saha aatanige uttara kodalaarade hodaru. Idallade aa dinadinda yaava prashnegalannaadaroo aatanannu keluvadakke yaarigoo dhairyabaralilla.

Matthew 22:45 in English

King James Version (KJV)
If David then call him Lord, how is he his son?
World English Bible (WEB)
“If then David calls him Lord, how is he his son?”
American Standard Version (ASV)
If David then calleth him Lord, how is he his son?
Bible in Basic English (BBE)
If David then gives him the name of Lord, how is he his son?
Darby Translation (DBY)
If therefore David call him Lord, how is he his son?
Webster's Bible (WBS)
If David then calleth him Lord, how is he his son?
Young's Literal Translation (YLT)
If then David doth call him lord, how is he his son?'

Read in context

  1. 43ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
  2. 44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
  3. 45ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
  4. 46ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
Read all of Matthew 22

Cross references

Matthew 22:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.