Matthew · chapter 22 · verse 46
Matthew 22:46 in Kannada
ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
Adakke yaaroo ondu maatannu saha aatanige uttara kodalaarade hodaru. Idallade aa dinadinda yaava prashnegalannaadaroo aatanannu keluvadakke yaarigoo dhairyabaralilla.
Matthew 22:46 in English
- King James Version (KJV)
- And no man was able to answer him a word, neither durst any [man] from that day forth ask him any more [questions.]
- World English Bible (WEB)
- No one was able to answer him a word, neither did any man dare ask him any more questions from that day forward.
- American Standard Version (ASV)
- And no one was able to answer him a word, neither durst any man from that day forth ask him any more questions.
- Bible in Basic English (BBE)
- And no one was able to give him an answer, and so great was their fear of him, that from that day no one put any more questions to him.
- Darby Translation (DBY)
- And no one was able to answer him a word, nor did any one dare from that day to question him any more.
- Webster's Bible (WBS)
- And no man was able to answer him a word, neither durst any [man] , from that day forth, ask him any more questions.
- Young's Literal Translation (YLT)
- And no one was able to answer him a word, nor durst any from that day question him any more.
Read in context
- 44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
- 45ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- 46ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
Cross references
- Mark 12:34 ಮಾರ್ಕನು 12:34ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- Luke 20:40 ಲೂಕನು 20:40ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.
- Luke 14:6 ಲೂಕನು 14:6ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
- Job 32:15–16 ಯೋಬನು 32:15–16ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು. ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.
- Luke 13:17 ಲೂಕನು 13:17ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
- John 8:7–9 ಯೋಹಾನನು 8:7–9ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು. ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು. ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
- Matthew 21:27 ಮತ್ತಾಯನು 21:27ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
- Isaiah 50:2–9 ಯೆಶಾಯ 50:2–9ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು. ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು. ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ. ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ. ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ. ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು. ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ. ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
- Acts 4:14 ಅಪೊಸ್ತಲರ ಕೃತ್ಯಗಳು 4:14ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
Original words (Greek)
- And · G2532καί kaí
- man · G3762οὐδείς oudeís
- able · G1410δύναμαι dýnamai
- answer · G611ἀποκρίνομαι apokrínomai
- him · G846αὐτός autós
- word · G3056λόγος lógos
- neither · G3761οὐδέ oudé
- durst · G5111τολμάω tolmáō
- any · G5100τὶς tìs
- from · G575ἀπό apó
- that · G1565ἐκεῖνος ekeînos
- day · G2250ἡμέρα hēméra
- forth · G575ἀπό apó
- ask · G1905ἐπερωτάω eperōtáō
- him · G846αὐτός autós
- more · G3765οὐκέτι oukéti