Skip to content
ThuthiThuthiThuthi
Matthew · chapter 22 · verse 5

Matthew 22:5 in Kannada

ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.

Kareyalpattavaru adannu alakshyamaadi obbanu tanna holakkoo innobbanu tanna vyaapaarakkoo horatuhodaru.

Matthew 22:5 in English

King James Version (KJV)
But they made light of [it], and went their ways, one to his farm, another to his merchandise:
World English Bible (WEB)
But they made light of it, and went their ways, one to his own farm, another to his merchandise;
American Standard Version (ASV)
But they made light of it, and went their ways, one to his own farm, another to his merchandise;
Bible in Basic English (BBE)
But they gave no attention, and went about their business, one to his farm, another to his trade:
Darby Translation (DBY)
But they made light of it, and went, one to his own land, and another to his commerce.
Webster's Bible (WBS)
But they made light of [it] , and went, one to his farm, another to his merchandise.
Young's Literal Translation (YLT)
and they, having disregarded [it], went away, the one to his own field, and the other to his merchandise;

Read in context

  1. 3ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
  2. 4ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
  3. 5ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
  4. 6ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
  5. 7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
Read all of Matthew 22

Cross references

Matthew 22:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.