Matthew · chapter 22 · verse 8
Matthew 22:8 in Kannada
ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
Taruvaaya avanu tanna sevakarige--maduveyu siddhavaagide sari, aadare kareyalpattavaru yogyaraagiralilla.
Matthew 22:8 in English
- King James Version (KJV)
- Then saith he to his servants, The wedding is ready, but they which were bidden were not worthy.
- World English Bible (WEB)
- “Then he said to his servants, ‘The wedding is ready, but those who were invited weren’t worthy.
- American Standard Version (ASV)
- Then saith he to his servants, The wedding is ready, but they that were bidden were not worthy.
- Bible in Basic English (BBE)
- Then he said to his servants, The feast is ready but the guests were not good enough.
- Darby Translation (DBY)
- Then he says to his bondmen, The wedding feast is ready, but those invited were not worthy;
- Webster's Bible (WBS)
- Then he saith to his servants, The wedding is ready, but they who were invited were not worthy.
- Young's Literal Translation (YLT)
- then saith he to his servants, The marriage-feast indeed is ready, and those called were not worthy,
Read in context
- 6ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
- 7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- 8ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
- 9ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
- 10ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
Cross references
- 2 Thessalonians 1:5 2 ಥೆಸಲೊನೀಕದವರಿಗೆ 1:5ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
- Revelation 3:4 ಪ್ರಕಟನೆ 3:4ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Luke 20:35 ಲೂಕನು 20:35ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
- Revelation 22:14 ಪ್ರಕಟನೆ 22:14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
- Matthew 10:11–13 ಮತ್ತಾಯನು 10:11–13ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ; ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ. ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Matthew 10:37–38 ಮತ್ತಾಯನು 10:37–38ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ. ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.