Matthew · chapter 23 · verse 1
Matthew 23:1 in Kannada
ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --
Taruvaaya yesu janasamoohakkoo shishyarigoo heliddenandare --
Matthew 23:1 in English
- King James Version (KJV)
- Then spake Jesus to the multitude, and to his disciples,
- World English Bible (WEB)
- Then Jesus spoke to the multitudes and to his disciples,
- American Standard Version (ASV)
- Then spake Jesus to the multitudes and to his disciples,
- Bible in Basic English (BBE)
- Then Jesus said to the people and to his disciples:
- Darby Translation (DBY)
- Then Jesus spoke to the crowds and to his disciples,
- Webster's Bible (WBS)
- Then Jesus spoke to the multitude, and to his disciples,
- Young's Literal Translation (YLT)
- Then Jesus spake to the multitudes, and to his disciples,
Read in context
- 1ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --
- 2ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
- 3ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
Cross references
- Luke 20:45–46 ಲೂಕನು 20:45–46ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ-- ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Matthew 15:10–20 ಮತ್ತಾಯನು 15:10–20ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ; ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು. ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು. ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು. ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು. ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ? ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ. ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ. ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
- Luke 12:1 ಲೂಕನು 12:1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
- Luke 12:57 ಲೂಕನು 12:57ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
- Mark 12:38–39 ಮಾರ್ಕನು 12:38–39ತರುವಾಯ ಆತನು ಬೋಧನೆಯಲ್ಲಿ ಅವರಿಗೆ --ಉದ್ದವಾದ ಅಂಗಿಯನ್ನು ತೊಟ್ಟುಕೊಂಡು ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ;
- Mark 7:14 ಮಾರ್ಕನು 7:14ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;