Skip to content
ThuthiThuthiThuthi
Matthew · chapter 23 · verse 11

Matthew 23:11 in Kannada

ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.

Aadare nimmalli ati doddavanaagiruvavanu nimma sevakanaagirabeku.

Matthew 23:11 in English

King James Version (KJV)
But he that is greatest among you shall be your servant.
World English Bible (WEB)
But he who is greatest among you will be your servant.
American Standard Version (ASV)
But he that is greatest among you shall be your servant.
Bible in Basic English (BBE)
But let the greatest among you be your servant.
Darby Translation (DBY)
But the greatest of you shall be your servant.
Webster's Bible (WBS)
But he that is greatest among you, shall be your servant.
Young's Literal Translation (YLT)
And the greater of you shall be your ministrant,

Read in context

  1. 9ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
  2. 10ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
  3. 11ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.
  4. 12ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
  5. 13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
Read all of Matthew 23

Cross references

Matthew 23:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.