Skip to content
ThuthiThuthiThuthi
Matthew · chapter 23 · verse 12

Matthew 23:12 in Kannada

ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

Yaavanaadaroo tannannu hechchisikondare avanu taggisalpaduvanu; tannannu taggisikolluvavanu hechchisalpaduvanu.

Matthew 23:12 in English

King James Version (KJV)
And whosoever shall exalt himself shall be abased; and he that shall humble himself shall be exalted.
World English Bible (WEB)
Whoever exalts himself will be humbled, and whoever humbles himself will be exalted.
American Standard Version (ASV)
And whosoever shall exalt himself shall be humbled; and whosoever shall humble himself shall be exalted.
Bible in Basic English (BBE)
And whoever makes himself high will be made low, and whoever makes himself low will be made high.
Darby Translation (DBY)
And whoever shall exalt himself shall be humbled, and whoever shall humble himself shall be exalted.
Webster's Bible (WBS)
And whoever shall exalt himself, shall be abased; and he that shall humble himself, shall be exalted.
Young's Literal Translation (YLT)
and whoever shall exalt himself shall be humbled, and whoever shall humble himself shall be exalted.

Read in context

  1. 10ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
  2. 11ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.
  3. 12ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
  4. 13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
  5. 14ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
Read all of Matthew 23

Cross references

Matthew 23:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.