Matthew · chapter 23 · verse 14
Matthew 23:14 in Kannada
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
Kapatigalaada shaastrigale, pharisaayare, nimage ayyo! Neevu vidhaveyara manegalannu nungutteeri; mattu natanegaagi uddavaada praarthaneyannu maadutteeri; aadadarinda neevu hechchaada dandaneyannu honduviri.
Matthew 23:14 in English
- King James Version (KJV)
- Woe unto you, scribes and Pharisees, hypocrites! for ye devour widows’ houses, and for a pretence make long prayer: therefore ye shall receive the greater damnation.
- World English Bible (WEB)
- “But woe to you, scribes and Pharisees, hypocrites! Because you shut up the Kingdom of Heaven against men; for you don’t enter in yourselves, neither do you allow those who are entering in to enter.
- Bible in Basic English (BBE)
- []
- Webster's Bible (WBS)
- Woe to you, scribes and Pharisees, hypocrites! for ye devour widows' houses, and for a pretense make long prayer: therefore ye shall receive the greater damnation.
- Young's Literal Translation (YLT)
- 'Woe to you, Scribes and Pharisees, hypocrites! because ye eat up the houses of the widows, and for a pretence make long prayers, because of this ye shall receive more abundant judgment.
Read in context
- 12ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
- 13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- 14ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
- 15ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
- 16ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.