Skip to content
ThuthiThuthiThuthi
Matthew · chapter 23 · verse 15

Matthew 23:15 in Kannada

ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.

Kapatigalaada pharisaayare, shaastrigale, nimage ayyo! Obbanannu mataantara maadu vadakke neevu samudravannoo bhoomiyannoo suttutteeri; mataantara maadida mele avanannu nimagintaloo eradarashtu narakada maganannaagi maadutteeri.

Matthew 23:15 in English

King James Version (KJV)
Woe unto you, scribes and Pharisees, hypocrites! for ye compass sea and land to make one proselyte, and when he is made, ye make him twofold more the child of hell than yourselves.
World English Bible (WEB)
Woe to you, scribes and Pharisees, hypocrites! For you travel around by sea and land to make one proselyte; and when he becomes one, you make him twice as much a son of Gehenna as yourselves.
American Standard Version (ASV)
Woe unto you, scribes and Pharisees, hypocrites! for ye compass sea and land to make one proselyte; and when he is become so, ye make him twofold more a son of hell than yourselves.
Bible in Basic English (BBE)
A curse is on you, scribes and Pharisees, false ones! for you go about land and sea to get one disciple and, having him, you make him twice as much a son of hell as yourselves.
Darby Translation (DBY)
Woe to you, scribes and Pharisees, hypocrites, for ye compass the sea and the dry [land] to make one proselyte, and when he is become [such], ye make him twofold more [the] son of hell than yourselves.
Webster's Bible (WBS)
Woe to you, scribes and Pharisees, hypocrites! for ye compass sea and land to make one proselyte, and when he is made, ye make him two-fold more the child of hell than yourselves.
Young's Literal Translation (YLT)
'Woe to you, Scribes and Pharisees, hypocrites! because ye go round the sea and the dry land to make one proselyte, and whenever it may happen — ye make him a son of gehenna twofold more than yourselves.

Read in context

  1. 13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
  2. 14ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
  3. 15ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
  4. 16ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
  5. 17ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
Read all of Matthew 23

Cross references

Matthew 23:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.