Skip to content
ThuthiThuthiThuthi
Matthew · chapter 23 · verse 16

Matthew 23:16 in Kannada

ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.

Kurudaraada maargadarshakare, nimage ayyo! Obbanu devaalayada mele aaneyittare adu enoo alla annutteeri; aadare yaavanaadaroo devaalayada chinnada mele aaneyittare avanu saalagaaranu endu annutteeri.

Matthew 23:16 in English

King James Version (KJV)
Woe unto you, [ye] blind guides, which say, Whosoever shall swear by the temple, it is nothing; but whosoever shall swear by the gold of the temple, he is a debtor!
World English Bible (WEB)
“Woe to you, you blind guides, who say, ‘Whoever swears by the temple, it is nothing; but whoever swears by the gold of the temple, he is obligated.’
American Standard Version (ASV)
Woe unto you, ye blind guides, that say, Whosoever shall swear by the temple, it is nothing; but whosoever shall swear by the gold of the temple, he is a debtor.
Bible in Basic English (BBE)
A curse is on you, blind guides, who say, Whoever takes an oath by the Temple, it is nothing; but whoever takes an oath by the gold of the Temple, he is responsible.
Darby Translation (DBY)
Woe to you, blind guides, who say, Whosoever shall swear by the temple, it is nothing; but whosoever shall swear by the gold of the temple, he is a debtor.
Webster's Bible (WBS)
Woe to you, [ye] blind guides, who say, Whoever shall swear by the temple, it is nothing; but whoever shall swear by the gold of the temple, he is a debtor.
Young's Literal Translation (YLT)
'Woe to you, blind guides, who are saying, Whoever may swear by the sanctuary, it is nothing, but whoever may swear by the gold of the sanctuary — is debtor!

Read in context

  1. 14ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
  2. 15ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
  3. 16ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
  4. 17ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
  5. 18ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
Read all of Matthew 23

Cross references

Matthew 23:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.