Skip to content
ThuthiThuthiThuthi
Matthew · chapter 23 · verse 17

Matthew 23:17 in Kannada

ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?

Moorkhare, kurudare, yaavadu doddadu? Chinnavo illave chinnavannu paavana maaduva devaalayavo?

Matthew 23:17 in English

King James Version (KJV)
[Ye] fools and blind: for whether is greater, the gold, or the temple that sanctifieth the gold?
World English Bible (WEB)
You blind fools! For which is greater, the gold or the temple that sanctifies the gold?
American Standard Version (ASV)
Ye fools and blind: for which is greater, the gold, or the temple that hath sanctified the gold?
Bible in Basic English (BBE)
You foolish ones and blind: which is greater, the gold, or the Temple which makes the gold holy?
Darby Translation (DBY)
Fools and blind, for which is greater, the gold, or the temple which sanctifies the gold?
Webster's Bible (WBS)
[Ye] fools, and blind: for which is greater, the gold, or the temple that sanctifieth the gold?
Young's Literal Translation (YLT)
Fools and blind! for which [is] greater, the gold, or the sanctuary that is sanctifying the gold?

Read in context

  1. 15ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
  2. 16ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
  3. 17ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
  4. 18ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
  5. 19ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
Read all of Matthew 23

Cross references

Matthew 23:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.