Matthew · chapter 23 · verse 2
Matthew 23:2 in Kannada
ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
Shaastri galoo pharisaayaroo mosheya sthaanadalli kooti ddaare;
Matthew 23:2 in English
- King James Version (KJV)
- Saying, The scribes and the Pharisees sit in Moses’ seat:
- World English Bible (WEB)
- saying, “The scribes and the Pharisees sit on Moses’ seat.
- American Standard Version (ASV)
- saying, The scribes and the Pharisees sit on Moses’ seat:
- Bible in Basic English (BBE)
- The scribes and the Pharisees have the authority of Moses;
- Darby Translation (DBY)
- saying, The scribes and the Pharisees have set themselves down in Moses' seat:
- Webster's Bible (WBS)
- Saying, The scribes and the Pharisees sit in Moses's seat.
- Young's Literal Translation (YLT)
- saying, 'On the seat of Moses sat down the scribes and the Pharisees;
Read in context
- 1ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --
- 2ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
- 3ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
- 4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
Cross references
- Luke 20:46 ಲೂಕನು 20:46ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Mark 12:38 ಮಾರ್ಕನು 12:38ತರುವಾಯ ಆತನು ಬೋಧನೆಯಲ್ಲಿ ಅವರಿಗೆ --ಉದ್ದವಾದ ಅಂಗಿಯನ್ನು ತೊಟ್ಟುಕೊಂಡು ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Ezra 7:6 ಎಜ್ರನು 7:6ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
- Ezra 7:25 ಎಜ್ರನು 7:25ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
- Nehemiah 8:4–8 ನೆಹೆಮೀಯ 8:4–8ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು. ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು. ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು. ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.