Matthew · chapter 23 · verse 21
Matthew 23:21 in Kannada
ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.
Devaa layada mele aaneyiduvavanu adara mele yoo aadaralli vaasisuvaatana meleyoo aane yiduvavanaagiddaane.
Matthew 23:21 in English
- King James Version (KJV)
- And whoso shall swear by the temple, sweareth by it, and by him that dwelleth therein.
- World English Bible (WEB)
- He who swears by the temple, swears by it and by him who has been living in it.
- American Standard Version (ASV)
- And he that sweareth by the temple, sweareth by it, and by him that dwelleth therein.
- Bible in Basic English (BBE)
- And he who takes an oath by the Temple, takes it by the Temple and by him whose house it is.
- Darby Translation (DBY)
- And he that swears by the temple swears by it and by him that dwells in it.
- Webster's Bible (WBS)
- And whoever shall swear by the temple, sweareth by it, and by him that dwelleth in it.
- Young's Literal Translation (YLT)
- and he who did swear by the sanctuary, doth swear by it, and by Him who is dwelling in it;
Read in context
- 19ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
- 20ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.
- 21ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.
- 22ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
- 23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
Cross references
- Psalm 26:8 ಕೀರ್ತನೆಗಳು 26:8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
- 1 Kings 8:13 1 ಅರಸುಗಳು 8:13ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
- 2 Chronicles 6:2 2 ಪೂರ್ವಕಾಲವೃತ್ತಾಂತ 6:2ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.
- Ephesians 2:22 ಎಫೆಸದವರಿಗೆ 2:22ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- 2 Chronicles 7:2 2 ಪೂರ್ವಕಾಲವೃತ್ತಾಂತ 7:2ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
- Colossians 2:9 ಕೊಲೊಸ್ಸೆಯವರಿಗೆ 2:9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?