Skip to content
ThuthiThuthiThuthi
Matthew · chapter 23 · verse 22

Matthew 23:22 in Kannada

ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.

Paralokada mele aane yiduvavanu devara sinhaasanada meleyoo adara mele kootiruvaatana meleyoo aaneyiduvavanaagiddaane.

Matthew 23:22 in English

King James Version (KJV)
And he that shall swear by heaven, sweareth by the throne of God, and by him that sitteth thereon.
World English Bible (WEB)
He who swears by heaven, swears by the throne of God and by him who sits on it.
American Standard Version (ASV)
And he that sweareth by the heaven, sweareth by the throne of God, and by him that sitteth thereon.
Bible in Basic English (BBE)
And he who takes an oath by heaven, takes it by the seat of God, and by him who is seated on it.
Darby Translation (DBY)
And he that swears by heaven swears by the throne of God and by him that sits upon it.
Webster's Bible (WBS)
And he that shall swear by heaven, sweareth by the throne of God, and by him that sitteth upon it.
Young's Literal Translation (YLT)
and he who did swear by the heaven, doth swear by the throne of God, and by Him who is sitting upon it.

Read in context

  1. 20ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.
  2. 21ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.
  3. 22ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
  4. 23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
  5. 24ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
Read all of Matthew 23

Cross references

Matthew 23:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.