Matthew · chapter 23 · verse 25
Matthew 23:25 in Kannada
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
Kapatigalaada shaastrigale, pharisaayare, nimage ayyo! Neevu paatreya mattu tatteya horabhaagavannu shuchimaadutteeri. Aadare avu olage suligeyindaloo duraasheyindaloo tumbiruttave.
Matthew 23:25 in English
- King James Version (KJV)
- Woe unto you, scribes and Pharisees, hypocrites! for ye make clean the outside of the cup and of the platter, but within they are full of extortion and excess.
- World English Bible (WEB)
- “Woe to you, scribes and Pharisees, hypocrites! For you clean the outside of the cup and of the platter, but within they are full of extortion and unrighteousness.
- American Standard Version (ASV)
- Woe unto you, scribes and Pharisees, hypocrites! for ye cleanse the outside of the cup and of the platter, but within they are full from extortion and excess.
- Bible in Basic English (BBE)
- A curse is on you, scribes and Pharisees, false ones! for you make clean the outside of the cup and of the plate, but inside they are full of violent behaviour and uncontrolled desire.
- Darby Translation (DBY)
- Woe to you, scribes and Pharisees, hypocrites, for ye make clean the outside of the cup and of the dish, but within they are full of rapine and intemperance.
- Webster's Bible (WBS)
- Woe to you, scribes and Pharisees, hypocrites! for ye make clean the outside of the cup and of the platter, but within they are full of extortion and excess.
- Young's Literal Translation (YLT)
- 'Woe to you, Scribes and Pharisees, hypocrites! because ye make clean the outside of the cup and the plate, and within they are full of rapine and incontinence.
Read in context
- 23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
- 24ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
- 25ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
- 26ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
- 27ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
Cross references
- Luke 11:39–40 ಲೂಕನು 11:39–40ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
- Matthew 15:19–20 ಮತ್ತಾಯನು 15:19–20ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ. ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
- Isaiah 28:7–8 ಯೆಶಾಯ 28:7–8ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- Mark 7:4–13 ಮಾರ್ಕನು 7:4–13ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು. ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ; ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ. ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು. ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.