Skip to content
ThuthiThuthiThuthi
Matthew · chapter 23 · verse 28

Matthew 23:28 in Kannada

ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.

Adaranteye neevu saha horagade manushyarige neetivantarante kaanisikollutteeri; aadare neevu olage kapatadindaloo dushtatana dindaloo tumbidavaraagiddeeri.

Matthew 23:28 in English

King James Version (KJV)
Even so ye also outwardly appear righteous unto men, but within ye are full of hypocrisy and iniquity.
World English Bible (WEB)
Even so you also outwardly appear righteous to men, but inwardly you are full of hypocrisy and iniquity.
American Standard Version (ASV)
Even so ye also outwardly appear righteous unto men, but inwardly ye are full of hypocrisy and iniquity.
Bible in Basic English (BBE)
Even so you seem to men to be full of righteousness, but inside you are all false and full of wrongdoing.
Darby Translation (DBY)
Thus also ye, outwardly ye appear righteous to men, but within are full of hypocrisy and lawlessness.
Webster's Bible (WBS)
Thus ye also outwardly appear righteous to men, but within ye are full of hypocrisy and iniquity.
Young's Literal Translation (YLT)
so also ye outwardly indeed do appear to men righteous, and within ye are full of hypocrisy and lawlessness.

Read in context

  1. 26ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
  2. 27ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
  3. 28ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
  4. 29ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
  5. 30ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
Read all of Matthew 23

Cross references

Matthew 23:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.