Matthew · chapter 23 · verse 29
Matthew 23:29 in Kannada
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
Kapatigalaada shaastrigale, pharisaayare, nimage ayyo! Yaakandare neevu pravaadigala samaadhigalannu katti neetivantara samaadhigalannu alankarisutteeri.
Matthew 23:29 in English
- King James Version (KJV)
- Woe unto you, scribes and Pharisees, hypocrites! because ye build the tombs of the prophets, and garnish the sepulchres of the righteous,
- World English Bible (WEB)
- “Woe to you, scribes and Pharisees, hypocrites! For you build the tombs of the prophets and decorate the tombs of the righteous,
- American Standard Version (ASV)
- Woe unto you, scribes and Pharisees, hypocrites! for ye build the sepulchres of the prophets, and garnish the tombs of the righteous,
- Bible in Basic English (BBE)
- A curse is on you, scribes and Pharisees, false ones! because you put up buildings for housing the dead bodies of the prophets, and make fair the last resting-places of good men, and say,
- Darby Translation (DBY)
- Woe to you, scribes and Pharisees, hypocrites, for ye build the sepulchres of the prophets and adorn the tombs of the just,
- Webster's Bible (WBS)
- Woe to you, scribes and Pharisees, hypocrites! because ye build the tombs of the prophets, and garnish the sepulchers of the righteous,
- Young's Literal Translation (YLT)
- 'Woe to you, Scribes and Pharisees, hypocrites! because ye build the sepulchres of the prophets, and adorn the tombs of the righteous,
Read in context
- 27ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
- 28ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
- 29ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
- 30ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
- 31ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
Cross references
- Luke 11:47–48 ಲೂಕನು 11:47–48ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
- Acts 2:29 ಅಪೊಸ್ತಲರ ಕೃತ್ಯಗಳು 2:29ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.