Matthew · chapter 23 · verse 30
Matthew 23:30 in Kannada
ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
Aadaroo--naavu namma pitrugala dinagalalli iruttiddare pravaadigala raktadalli avarondige paalugaararaaguttiralilla endu helutteeri.
Matthew 23:30 in English
- King James Version (KJV)
- And say, If we had been in the days of our fathers, we would not have been partakers with them in the blood of the prophets.
- World English Bible (WEB)
- and say, ‘If we had lived in the days of our fathers, we wouldn’t have been partakers with them in the blood of the prophets.’
- American Standard Version (ASV)
- and say, If we had been in the days of our fathers, we should not have been partakers with them in the blood of the prophets.
- Bible in Basic English (BBE)
- If we had been living in the days of our fathers, we would not have taken part with them in the blood of the prophets.
- Darby Translation (DBY)
- and ye say, If we had been in the days of our fathers we would not have been partakers with them in the blood of the prophets.
- Webster's Bible (WBS)
- And say, If we had been in the days of our fathers, we would not have been partakers with them in the blood of the prophets.
- Young's Literal Translation (YLT)
- and say, If we had been in the days of our fathers, we would not have been partakers with them in the blood of the prophets.
Read in context
- 28ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
- 29ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
- 30ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
- 31ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
- 32ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
Cross references
- Matthew 21:35–36 ಮತ್ತಾಯನು 21:35–36ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
- Matthew 23:34–35 ಮತ್ತಾಯನು 23:34–35ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- 2 Chronicles 36:15 2 ಪೂರ್ವಕಾಲವೃತ್ತಾಂತ 36:15ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.