Matthew · chapter 23 · verse 31
Matthew 23:31 in Kannada
ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
Aadadarinda neevu aa pravaadi galannu kondavara makkale endu nimage neeve saakshigalaagiddeeri.
Matthew 23:31 in English
- King James Version (KJV)
- Wherefore ye be witnesses unto yourselves, that ye are the children of them which killed the prophets.
- World English Bible (WEB)
- Therefore you testify to yourselves that you are children of those who killed the prophets.
- American Standard Version (ASV)
- Wherefore ye witness to yourselves, that ye are sons of them that slew the prophets.
- Bible in Basic English (BBE)
- So that you are witnesses against yourselves that you are the sons of those who put the prophets to death.
- Darby Translation (DBY)
- So that ye bear witness of yourselves that ye are sons of those who slew the prophets:
- Webster's Bible (WBS)
- Wherefore ye are witnesses to yourselves, that ye are the children of them who killed the prophets.
- Young's Literal Translation (YLT)
- So that ye testify to yourselves, that ye are sons of them who did murder the prophets;
Read in context
- 29ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
- 30ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
- 31ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
- 32ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
- 33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
Cross references
- Acts 7:51–52 ಅಪೊಸ್ತಲರ ಕೃತ್ಯಗಳು 7:51–52ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Joshua 24:22 ಯೆಹೋಶುವ 24:22ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
- Job 15:5–6 ಯೋಬನು 15:5–6ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ. ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- Psalm 64:8 ಕೀರ್ತನೆಗಳು 64:8ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.