Skip to content
ThuthiThuthiThuthi
Matthew · chapter 23 · verse 32

Matthew 23:32 in Kannada

ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.

Haagaadare nima pitrugala alateyannu neeve tumbisiri.

Matthew 23:32 in English

King James Version (KJV)
Fill ye up then the measure of your fathers.
World English Bible (WEB)
Fill up, then, the measure of your fathers.
American Standard Version (ASV)
Fill ye up then the measure of your fathers.
Bible in Basic English (BBE)
Make full, then, the measure of your fathers.
Darby Translation (DBY)
and ye, fill ye up the measure of your fathers.
Webster's Bible (WBS)
Fill ye up then the measure of your fathers.
Young's Literal Translation (YLT)
and ye — ye fill up the measure of your fathers.

Read in context

  1. 30ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
  2. 31ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
  3. 32ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
  4. 33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
  5. 34ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
Read all of Matthew 23

Cross references

Matthew 23:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.