Skip to content
ThuthiThuthiThuthi
Matthew · chapter 23 · verse 33

Matthew 23:33 in Kannada

ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?

Haavu gale, sarpasantatiyavare, neevu narakadandane yinda hege tappisikondeeri?

Matthew 23:33 in English

King James Version (KJV)
[Ye] serpents, [ye] generation of vipers, how can ye escape the damnation of hell?
World English Bible (WEB)
You serpents, you offspring of vipers, how will you escape the judgment of Gehenna?
American Standard Version (ASV)
Ye serpents, ye offspring of vipers, how shall ye escape the judgment of hell?
Bible in Basic English (BBE)
You snakes, offspring of snakes, how will you be kept from the punishment of hell?
Darby Translation (DBY)
Serpents, offspring of vipers, how should ye escape the judgment of hell?
Webster's Bible (WBS)
[Ye] serpents, [ye] generation of vipers, how can ye escape the damnation of hell?
Young's Literal Translation (YLT)
'Serpents! brood of vipers! how may ye escape from the judgment of the gehenna?

Read in context

  1. 31ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
  2. 32ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
  3. 33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
  4. 34ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
  5. 35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
Read all of Matthew 23

Cross references

Matthew 23:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.