Matthew · chapter 23 · verse 34
Matthew 23:34 in Kannada
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
Aadadarinda igo, naanu pravaadigalannoo jnyaanigalannoo shaastrigalannoo nimma balige kaluhi suttene. Avaralli kelavarannu neevu kondu shilubege haakuviri; mattu kelavarannu neevu nimma sabhaamandiragalalli koradegalinda hodedu ava rannu pattanadinda pattanakke atti hinsisa
Matthew 23:34 in English
- King James Version (KJV)
- Wherefore, behold, I send unto you prophets, and wise men, and scribes: and [some] of them ye shall kill and crucify; and [some] of them shall ye scourge in your synagogues, and persecute [them] from city to city:
- World English Bible (WEB)
- Therefore, behold, I send to you prophets, wise men, and scribes. Some of them you will kill and crucify; and some of them you will scourge in your synagogues and persecute from city to city,
- American Standard Version (ASV)
- Therefore, behold, I send unto you prophets, and wise men, and scribes: some of them shall ye kill and crucify; and some of them shall ye scourge in your synagogues, and persecute from city to city:
- Bible in Basic English (BBE)
- For this reason, I send you prophets, and wise men, and scribes: some of them you will put to death and put on the cross, and to some of them you will give blows in your Synagogues, driving them from town to town;
- Darby Translation (DBY)
- Therefore, behold, I send unto you prophets, and wise men, and scribes; and [some] of them ye will kill and crucify, and [some] of them ye will scourge in your synagogues, and will persecute from city to city;
- Webster's Bible (WBS)
- Wherefore behold, I send to you prophets, and wise men, and scribes; and [some] of them ye will kill and crucify, and [some] of them ye will scourge in your synagogues, and persecute [them] from city to city:
- Young's Literal Translation (YLT)
- 'Because of this, lo, I send to you prophets, and wise men, and scribes, and of them ye will kill and crucify, and of them ye will scourge in your synagogues, and will pursue from city to city;
Read in context
- 32ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
- 33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
- 34ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
- 35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- 36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
Cross references
- Matthew 10:16–17 ಮತ್ತಾಯನು 10:16–17ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ. ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
- Matthew 13:52 ಮತ್ತಾಯನು 13:52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Matthew 10:23 ಮತ್ತಾಯನು 10:23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Acts 13:1 ಅಪೊಸ್ತಲರ ಕೃತ್ಯಗಳು 13:1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
- Matthew 23:34–36 ಮತ್ತಾಯನು 23:34–36ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Luke 11:49–51 ಲೂಕನು 11:49–51ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Acts 14:19 ಅಪೊಸ್ತಲರ ಕೃತ್ಯಗಳು 14:19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Acts 5:40 ಅಪೊಸ್ತಲರ ಕೃತ್ಯಗಳು 5:40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- Acts 15:32 ಅಪೊಸ್ತಲರ ಕೃತ್ಯಗಳು 15:32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
- Revelation 11:10 ಪ್ರಕಟನೆ 11:10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.